Versions
KNV ಆತನು ದೋಣಿಯೊಳಗೆ ಬಂದಾಗ ಆ ದೆವ್ವ ಹಿಡಿದಿದ್ದವನು ತಾನು ಆತನ ಜೊತೆಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿಕೊಂಡನು.
ERVKN ಯೇಸು ಅಲ್ಲಿಂದ ಹೋಗಲು ದೋಣಿ ಹತ್ತುವುದಕ್ಕೆ ಸಿದ್ಧನಾದಾಗ ದೆವ್ವಗಳಿಂದ ಬಿಡುಗಡೆ ಹೊಂದಿದ್ದ ಮನುಷ್ಯನು, “ನಾನೂ ನಿನ್ನ ಜೊತೆಯಲ್ಲಿ ಬರುತ್ತೇನೆ” ಎಂದು ಬೇಡಿಕೊಂಡನು.
IRVKN ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.