Versions
KNV ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ;
ERVKN ಆದರೆ ನೀವು ಹೇಳುವುದೇನೆಂದರೆ, ಒಬ್ಬನು ತನ್ನ ತಂದೆತಾಯಿಗಳಿಗೆ, ‘ನಿಮ್ಮ ಸಹಾಯಕ್ಕಾಗಿ ನಾನು ಕೊಡತಕ್ಕದ್ದನ್ನೆಲ್ಲ ದೇವರಿಗೆ ಅರ್ಪಿಸಿದ್ದೇನೆ ಎಂದು ಹೇಳಬಹುದು’ ಎಂದು ಬೋಧಿಸಿ,
IRVKN ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ