Bible Versions
Bible Books

Mark 7:15 (NASU) New American Standard Bible (Updated)

Versions

KNV   ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
ERVKN   ಒಬ್ಬ ವ್ಯಕ್ತಿಯ ಅಂತರಂಗದೊಳಕ್ಕೆ ಹೋಗಿ ಅವನನ್ನು ಅಶುದ್ಧನನ್ನಾಗಿ ಮಾಡುವಂಥದ್ದು ಯಾವುದೂ ಇಲ್ಲ. ಒಬ್ಬ ವ್ಯಕ್ತಿಯ ಒಳಗಿಂದ ಬಂದ ಸಂಗತಿಗಳೇ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.
IRVKN   ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us