Bible Versions
Bible Books

Mark 7:3 (NASU) New American Standard Bible (Updated)

Versions

KNV   ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
ERVKN   ಫರಿಸಾಯರು ಮತ್ತು ಇತರ ಯೆಹೂದ್ಯರೆಲ್ಲರೂ ಸಂಪ್ರದಾಯದಂತೆ ಕೈಗಳನ್ನು ತೊಳೆಯದೆ ಊಟಮಾಡುತ್ತಿರಲಿಲ್ಲ. ತಮ್ಮ ಪಿತೃಗಳಿಂದ ಬಂದ ಆಚಾರಗಳನ್ನು ಅನುಸರಿಸುವುದಕ್ಕಾಗಿ ಅವರು ಹೀಗೆ ಮಾಡುತ್ತಿದ್ದರು.
IRVKN   ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us