Bible Versions
Bible Books

Mark 7:30 (NASU) New American Standard Bible (Updated)

Versions

KNV   ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.
ERVKN   ಸ್ತ್ರೀಯು ಮನೆಗೆ ಹೋದಾಗ ತನ್ನ ಮಗಳು ಹಾಸಿಗೆಯಲ್ಲಿ ಮಲಗಿರುವುದನ್ನು ಕಂಡಳು. ದೆವ್ವವು ಅವಳನ್ನು ಬಿಟ್ಟು ಹೋಗಿತ್ತು.
IRVKN   ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us