Bible Versions
Bible Books

Mark 7:33 (NASU) New American Standard Bible (Updated)

Versions

KNV   ಆತನು ಅವನನ್ನು ಜನಸಮೂಹದಿಂದ ಆಚೆಗೆ ಕರಕೊಂಡು ಹೋಗಿ ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ ಅವನ ನಾಲಿಗೆಯನ್ನು ಮುಟ್ಟಿದನು;
ERVKN   ಯೇಸು ಅವನನ್ನು ಜನರಿಂದ ಸ್ವಲ್ಪ ದೂರ ತನ್ನೊಂದಿಗೆ ಕರೆದೊಯ್ದು ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದನು.
IRVKN   ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us