Versions
KNV ಕೂಡಲೆ ಅವನ ಕಿವಿಗಳು ತೆರೆಯಲ್ಪಟ್ಟವು; ಅವನ ನಾಲಿಗೆಯ ನರವು ಸಡಿಲ ವಾಯಿತು; ಮತ್ತು ಅವನು ಸ್ಪಷ್ಟವಾಗಿ ಮಾತನಾಡಿ ದನು.
ERVKN ಆಗ ಅವನ ಕಿವಿಗಳು ತೆರೆದವು. ನಾಲಿಗೆ ಸಡಿಲಗೊಂಡಿತು. ಅವನು ಸ್ಪಷ್ಟವಾಗಿ ಮಾತಾಡಿದನು.
IRVKN ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.