Bible Versions
Bible Books

Mark 7:7 (NASU) New American Standard Bible (Updated)

Versions

KNV   ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.
ERVKN   ಇವರು ನನ್ನನ್ನು ಆರಾಧಿಸುವುದು ಕೇವಲ ವ್ಯರ್ಥ. ಏಕೆಂದರೆ ಮಾನವ ನಿಯಮಗಳನ್ನೇ ಇವರು ಬೋಧಿಸುತ್ತಾರೆ.’ ಯೆಶಾಯ 29:13
IRVKN   ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ
ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us