Bible Versions
Bible Books

Mark 9:14 (NASU) New American Standard Bible (Updated)

Versions

KNV   ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
ERVKN   ನಂತರ ಯೇಸು, ಪೇತ್ರ, ಯಾಕೋಬ ಮತ್ತು ಯೋಹಾನ ಇತರ ಶಿಷ್ಯರ ಬಳಿಗೆ ಹೋದರು. ಶಿಷ್ಯರ ಸುತ್ತಲೂ ಅನೇಕ ಜನರು ನೆರೆದಿದ್ದರು. ಧರ್ಮೋಪದೇಶಕರು ಅವರೊಡನೆ ವಾದ ಮಾಡುತ್ತಾ ಇದ್ದರು.
IRVKN   {ಯೇಸು ಮೂಗದೆವ್ವ ಹಿಡಿದವನನ್ನು ಗುಣಪಡಿಸಿದ್ದು} (ಮತ್ತಾ 17:14-21; ಲೂಕ 9:3-42) PS ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us