Bible Versions
Bible Books

Mark 9:20 (NASU) New American Standard Bible (Updated)

Versions

KNV   ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
ERVKN   ಆಗ ಶಿಷ್ಯರು ಹುಡುಗನನ್ನು ಯೇಸುವಿನ ಬಳಿಗೆ ತಂದರು. ದೆವ್ವವು ಯೇಸುವನ್ನು ನೋಡಿದ ಕೂಡಲೇ ಹುಡುಗನ ಮೇಲೆ ಆಕ್ರಮಣ ಮಾಡಿತು. ಹುಡುಗನು ಕೆಳಗೆ ಬಿದ್ದು, ಬಾಯಿಂದ ನೊರೆಯನ್ನು ಸುರಿಸುತ್ತಾ ಒದ್ದಾಡತೊಡಗಿದನು.
IRVKN   ಆಗ ಅವರು ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us