Bible Versions
Bible Books

Mark 9:24 (NASU) New American Standard Bible (Updated)

Versions

KNV   ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
ERVKN   ಹುಡುಗನ ತಂದೆಯು ಸಂತೋಷದಿಂದ, “ನಾನು ನಂಬುತ್ತೇನೆ. ಇನ್ನೂ ಹೆಚ್ಚಾಗಿ ನಂಬಲು ನನಗೆ ಸಹಾಯ ಮಾಡು” ಎಂದನು.
IRVKN   ಕೂಡಲೆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us