Bible Versions
Bible Books

Mark 9:25 (NASU) New American Standard Bible (Updated)

Versions

KNV   ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
ERVKN   ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿ ಬರುತ್ತಿರುವುದನ್ನು ಕಂಡ ಯೇಸು, ದೆವ್ವಕ್ಕೆ “ಎಲೈ ಕಿವುಡು ಮೂಕ ದೆವ್ವವೇ, ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.
IRVKN   ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us