Bible Versions
Bible Books

Mark 9:39 (NASU) New American Standard Bible (Updated)

Versions

KNV   ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.
ERVKN   ಯೇಸು ಅವರಿಗೆ, “ಅವನನ್ನು ತಡೆಯಬೇಡಿ. ನನ್ನ ಹೆಸರಿನ ಮೂಲಕ ಅದ್ಭುತಕಾರ್ಯಗಳನ್ನು ಮಾಡುವವನು ಕೂಡಲೇ ನನ್ನ ಬಗ್ಗೆ ಕೆಟ್ಟ ಸಂಗತಿಗಳನ್ನು ಹೇಳಲು ಸಾಧ್ಯವಿಲ್ಲ.
IRVKN   ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us