Versions
KNV ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ.
ERVKN ಆಗ ಪೇತ್ರ, ಯಾಕೋಬ ಮತ್ತು ಯೋಹಾನರು ಕಣ್ಣೆತ್ತಿ ನೋಡಿದಾಗ ಯೇಸು ಒಬ್ಬನೇ ಅಲ್ಲಿದ್ದನು.
IRVKN ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ. PEPS