Versions
KNV ಆತನ ಶಿಷ್ಯರು ರೊಟ್ಟಿ ತಕ್ಕೊಳ್ಳುವದನ್ನು ಮರೆತು ಆಚೇದಡಕ್ಕೆ ಬಂದಿದ್ದರು.
ERVKN ಯೇಸು ಮತ್ತು ಆತನ ಶಿಷ್ಯರು ಸರೋವರವನ್ನು ದಾಟಿ ಹೋದರು. ಆದರೆ ಶಿಷ್ಯರು ರೊಟ್ಟಿಯನ್ನು ತರಲು ಮರೆತುಬಿಟ್ಟರು.
IRVKN {ಯೇಸು ಫರಿಸಾಯರ ಮತ್ತು ಸದ್ದುಕಾಯರ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದು} PS ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.