Bible Versions
Bible Books

Matthew 17:25 (NASU) New American Standard Bible (Updated)

Versions

KNV   ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.
ERVKN   ಅದಕ್ಕೆ ಪೇತ್ರನು, “ಹೌದು, ಸಲ್ಲಿಸುತ್ತಾನೆ” ಎಂದು ಉತ್ತರಕೊಟ್ಟನು. ಬಳಿಕ ಪೇತ್ರನು ಯೇಸುವಿದ್ದ ಮನೆಯೊಳಕ್ಕೆ ಹೋದನು. ಅವನು ವಿಷಯವನ್ನು ಹೇಳುವುದಕ್ಕಿಂತ ಮೊದಲೇ ಯೇಸು ಅವನಿಗೆ, “ಭೂಲೋಕದ ರಾಜರುಗಳು ಜನರಿಂದ ಅನೇಕ ಬಗೆಯ ತೆರಿಗೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ ತೆರಿಗೆ ಕೊಡುವ ಜನರು ಯಾರು? ರಾಜನ ಮಕ್ಕಳೇ ಅಥವಾ ಬೇರೆ ಜನರೇ? ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
IRVKN   ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us