Bible Versions
Bible Books

Matthew 19:19 (NASU) New American Standard Bible (Updated)

Versions

KNV   ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
ERVKN   ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಮತ್ತು ನಿನ್ನನ್ನು ನೀನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು” ಎಂದು ಉತ್ತರಕೊಟ್ಟನು.
IRVKN   ವಿಮೋ 20:12-17; ಯಾಜ 19:18; ಲೂಕ 10:27: ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us