Bible Versions
Bible Books

Matthew 19:28 (NASU) New American Standard Bible (Updated)

Versions

KNV   ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
ERVKN   ಯೇಸು ಶಿಷ್ಯರಿಗೆ ಇಂತೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಹೊಸ ಲೋಕವು ಸೃಷ್ಟಿಸಲ್ಪಟ್ಟಾಗ ಮನುಷ್ಯಕುಮಾರನು ತನ್ನ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುವನು. ನನ್ನನ್ನು ಹಿಂಬಾಲಿಸಿದ ನೀವೆಲ್ಲರೂ ಸಿಂಹಾಸನಗಳ ಮೇಲೆ ಕುಳಿತು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯ ತೀರಿಸುವಿರಿ.
IRVKN   ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ * ಲೂಕ 22:30; ಪ್ರಕ 3:21. ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us