Bible Versions
Bible Books

Matthew 1:25 (NASU) New American Standard Bible (Updated)

Versions

KNV   ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
ERVKN   ಆದರೆ ಮರಿಯಳು ಮಗನನ್ನು ಹೆರುವ ತನಕ ಯೋಸೇಫನು ಅವಳೊಂದಿಗೆ ಶರೀರ ಸಂಬಂಧವಿಲ್ಲದೆ ಇದ್ದನು. ಯೋಸೇಫನು ಮಗುವಿಗೆ “ಯೇಸು” ಎಂದು ಹೆಸರಿಟ್ಟನು.
IRVKN   ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us