Bible Versions
Bible Books

Matthew 20 (NASU) New American Standard Bible (Updated)

Versions

KNV   ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
ERVKN   “ಪರಲೋಕರಾಜ್ಯವು ಒಬ್ಬ ದ್ರಾಕ್ಷಿ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಒಂದು ಮುಂಜಾನೆ ಅವನು ತನ್ನ ತೋಟದಲ್ಲಿ ಕೆಲಸ ಮಾಡಲು ಬೇರೆ ಕೂಲಿಯಾಳುಗಳನ್ನು ಕರೆಯುವುದಕ್ಕೆ ಹೊರಟನು.
IRVKN   {ದ್ರಾಕ್ಷಾತೋಟದ ಕೂಲಿಯಾಳುಗಳ ಸಾಮ್ಯ} PS “ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us