Bible Versions
Bible Books

Matthew 20:30 (NASU) New American Standard Bible (Updated)

Versions

KNV   ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
ERVKN   ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಮಾರ್ಗವಾಗಿ ಹೋಗುತ್ತಿದ್ದಾನೆಂಬುದನ್ನು ಅವರು ಕೇಳಿದಾಗ, “ಪ್ರಭುವೇ, ದಾವೀದನ ಕುಮಾರನೇ, ದಯಮಾಡಿ ನಮಗೆ ಸಹಾಯ ಮಾಡು!” ಎಂದು ಕೂಗಿಕೊಂಡರು.
IRVKN   ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us