Bible Versions
Bible Books

Matthew 22:46 (NASU) New American Standard Bible (Updated)

Versions

KNV   ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
ERVKN   ಯೇಸುವಿನ ಪ್ರಶ್ನೆಗೆ ಉತ್ತರಕೊಡಲು ಫರಿಸಾಯರಲ್ಲಿ ಯಾರಿಗೂ ಸಾಧ್ಯವಾಗಲಿಲ್ಲ. ಅಂದಿನಿಂದ ಯೇಸುವನ್ನು ವಂಚಿಸುವುದಕ್ಕಾಗಿ ಪ್ರಶ್ನೆ ಕೇಳಲು ಯಾರೂ ಧೈರ್ಯಪಡಲಿಲ್ಲ.
IRVKN   ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us