Bible Versions
Bible Books

Matthew 23:9 (NASU) New American Standard Bible (Updated)

Versions

KNV   ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ.
ERVKN   ಲೋಕದಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿ. ನಿಮಗೆ ಒಬ್ಬನೇ ತಂದೆ. ಆತನು ಪರಲೋಕದಲ್ಲಿದ್ದಾನೆ.
IRVKN   ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us