Versions
KNV ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
ERVKN “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
IRVKN {ಅಂಜೂರ ಮರದ ದೃಷ್ಟಾಂತ} PS “ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.