Bible Versions
Bible Books

Matthew 24:6 (NASU) New American Standard Bible (Updated)

Versions

KNV   ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
ERVKN   ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.
IRVKN   ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us