Bible Versions
Bible Books

Matthew 25 (NASU) New American Standard Bible (Updated)

Versions

KNV   ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
ERVKN   “ಆ ದಿನಗಳಲ್ಲಿ ಪರಲೋಕರಾಜ್ಯವು ಹೇಗಿರುತ್ತದೆ ಎನ್ನುವುದಕ್ಕೆ ಸಾಮ್ಯವು ಉದಾಹರಣೆಯಾಗಿದೆ. ಹತ್ತು ಮಂದಿ ಕನ್ನಿಕೆಯರು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳಲು ಹೊರಟರು.
IRVKN   {ಹತ್ತುಮಂದಿ ಕನ್ಯೆಯರ ಸಾಮ್ಯ} PS “ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು * ದೀವಟಿಗೆಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us