Bible Versions
Bible Books

Matthew 25:12 (NASU) New American Standard Bible (Updated)

Versions

KNV   ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN   “ಆದರೆ ಮದುಮಗನು, ‘ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನೀವು ಯಾರೋ ನನಗೆ ಗೊತ್ತಿಲ್ಲ’ ಎಂದು ಉತ್ತರಕೊಟ್ಟನು.
IRVKN   ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us