Bible Versions
Bible Books

Matthew 25:26 (NASU) New American Standard Bible (Updated)

Versions

KNV   ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
ERVKN   “ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?
IRVKN   ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us