Bible Versions
Bible Books

Matthew 25:40 (NASU) New American Standard Bible (Updated)

Versions

KNV   ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ERVKN   “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೊ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.
IRVKN   ಅದಕ್ಕೆ ಉತ್ತರವಾಗಿ ಅರಸನು, ಮತ್ತಾ 10:42 ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us