Bible Versions
Bible Books

Matthew 25:43 (NASU) New American Standard Bible (Updated)

Versions

KNV   ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು.
ERVKN   ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ನಿಮ್ಮ ಮನೆಯೊಳಕ್ಕೆ ಸೇರಿಸಿಕೊಳ್ಳಲಿಲ್ಲ. ನಾನು ಬಟ್ಟೆಯಿಲ್ಲದವನಾಗಿದ್ದೆನು. ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ. ನಾನು ಕಾಯಿಲೆಯಲ್ಲಿ ಬಿದ್ದಿದ್ದೆನು ಮತ್ತು ಸೆರೆಯಲ್ಲಿದ್ದೆನು, ನೀವು ನನ್ನನ್ನು ನೋಡಿಕೊಳ್ಳಲಿಲ್ಲ’ ಎಂದು ಹೇಳುವನು.
IRVKN   ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us