Bible Versions
Bible Books

Matthew 26:10 (NASU) New American Standard Bible (Updated)

Versions

KNV   ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
ERVKN   ಆದರೆ ಘಟನೆಗೆ ಕಾರಣವನ್ನು ತಿಳಿದಿದ್ದ ಯೇಸು ತನ್ನ ಶಿಷ್ಯರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತೀರಿ? ಆಕೆಯು ನನಗೆ ಬಹಳ ಒಳ್ಳೆಯ ಕಾರ್ಯವನ್ನು ಮಾಡಿದಳು.
IRVKN   ಯೇಸು ಅದನ್ನು ತಿಳಿದು ಅವರಿಗೆ, “ಈ ಸ್ತ್ರೀಗೆ ಏಕೆ ತೊಂದರೆ ಕೊಡುತ್ತಿದ್ದೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us