Bible Versions
Bible Books

Matthew 26:15 (NASU) New American Standard Bible (Updated)

Versions

KNV   ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.
ERVKN   “ಯೇಸುವನ್ನು ನಿಮಗೆ ಹಿಡಿದುಕೊಟ್ಟರೆ ನೀವು ನನಗೆ ಎಷ್ಟು ಹಣ ಕೊಡುವಿರಿ?” ಎಂದು ಕೇಳಿದನು. ಮಹಾಯಾಜಕರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಯೂದನಿಗೆ ಕೊಟ್ಟರು.
IRVKN   “ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us