Bible Versions
Bible Books

Matthew 26:25 (NASU) New American Standard Bible (Updated)

Versions

KNV   ಆಗ ಅವನನ್ನು ಹಿಡಿದುಕೊಡಬೇಕೆಂದಿದ್ದ ಯೂದನು--ಬೋಧಕನೇ, ಅವನು ನಾನೋ? ಅಂದದ್ದಕ್ಕೆ ಆತನು--ನೀನೇ ಹೇಳಿದ್ದೀ ಅಂದನು.
ERVKN   ಆಗ, ಯೇಸುವನ್ನು ಆತನ ಶತ್ರುಗಳಿಗೆ ಒಪ್ಪಿಸಿಕೊಡಲಿದ್ದ ಯೂದನು, “ಗುರುವೇ, ನಿನಗೆ ವಿರೋಧವಾಗಿರುವವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಹೌದು, ಅವನು ನೀನೇ?” ಎಂದು ಉತ್ತರಿಸಿದನು.
IRVKN   ಆಗ ಆತನನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ನಾನೋ?” ಎಂದು ಕೇಳಲು ಯೇಸು ಅವನಿಗೆ, “ನೀನೇ ಹಾಗೆ ಹೇಳಿದ್ದೀ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us