Bible Versions
Bible Books

Matthew 26:31 (NASU) New American Standard Bible (Updated)

Versions

KNV   ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಕುರಿಗಳು ಚದರಿಹೋಗುವವು ಎಂದು ಬರೆದದೆ;
ERVKN   ಆಗ ಯೇಸು ತನ್ನ ಶಿಷ್ಯರಿಗೆ, “ಇಂದು ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ನಿಮ್ಮ ವಿಶ್ವಾಸವನ್ನು ಕಳೆದುಕೊಳ್ಳುವಿರಿ. ‘ನಾನು ಕುರುಬನನ್ನು ಕೊಲ್ಲುವೆನು, ಆಗ ಕುರಿಗಳೆಲ್ಲಾ ಚದರಿಹೋಗುತ್ತವೆ’ ಜೆಕರ್ಯ 13:7 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
IRVKN   ಆಗ ಯೇಸು, ಅವರಿಗೆ, § ಜೆಕ. 13:7 “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us