Bible Versions
Bible Books

Matthew 26:35 (NASU) New American Standard Bible (Updated)

Versions

KNV   ಅದಕ್ಕೆ ಪೇತ್ರನು ಆತನಿಗೆ-- ನಿನ್ನೊಂದಿಗೆ ಸಾಯಬೇಕಾಗಿದ್ದರೂ ನಾನು ನಿನ್ನನ್ನು ಅಲ್ಲಗಳೆಯುವ ದೇ ಇಲ್ಲ ಅಂದನು. ಅದೇ ಪ್ರಕಾರ ಶಿಷ್ಯರೆಲ್ಲರೂ ಹೇಳಿದರು.
ERVKN   ಆದರೆ ಪೇತ್ರನು, “ನಾನು ನಿನ್ನೊಂದಿಗೆ ಸತ್ತರೂ ಸರಿ, ನಿನ್ನನ್ನು ನಿರಾಕರಿಸುವುದಿಲ್ಲ” ಅಂದನು. ಉಳಿದ ಶಿಷ್ಯರು ಸಹ ಅದೇ ರೀತಿ ಹೇಳಿದರು.
IRVKN   ಪೇತ್ರನು ಆತನಿಗೆ, “ನಾನು ನಿನ್ನ ಸಂಗಡ ಸಾಯಬೇಕಾಗಿಬಂದರೂ ನಿನ್ನನ್ನು ನಿರಾಕರಿಸುವುದಿಲ್ಲ” ಎಂದು ಹೇಳಿದನು. ಅದರಂತೆ ಶಿಷ್ಯರೆಲ್ಲರೂ ಹೇಳಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us