Bible Versions
Bible Books

Matthew 27:11 (NASU) New American Standard Bible (Updated)

Versions

KNV   ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು.
ERVKN   ಯೇಸುವನ್ನು ರಾಜ್ಯಪಾಲ ಪಿಲಾತನ ಎದುರಿನಲ್ಲಿ ನಿಲ್ಲಿಸಿದರು. ಪಿಲಾತನು ಆತನಿಗೆ, “ನೀನು ಯೆಹೂದ್ಯರ ರಾಜನೇ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದಂತೆ ಆತನೇ ನಾನು” ಎಂದು ಉತ್ತರಕೊಟ್ಟನು.
IRVKN   {ಪಿಲಾತನು ಯೇಸುವನ್ನು ಮರಣದಂಡನೆಗೆ ಒಪ್ಪಿಸಿದ್ದು} PS ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us