Bible Versions
Bible Books

Matthew 27:17 (NASU) New American Standard Bible (Updated)

Versions

KNV   ಆದದ ರಿಂದ ಅವರು ಕೂಡಿಬಂದಿದ್ದಾಗ ಪಿಲಾತನು ಅವರಿಗೆ--ನಿಮಗೆ ಯಾರನ್ನು ಬಿಟ್ಟುಕೊಡ ಬೇಕನ್ನುತ್ತೀರಿ? ಬರಬ್ಬನನ್ನೋ? ಇಲ್ಲವೆ ಕ್ರಿಸ್ತನನ್ನಿಸಿಕೊಳ್ಳುವ ಯೇಸು ವನ್ನೋ ಎಂದು ಕೇಳಿದನು.
ERVKN   ಜನರೆಲ್ಲರೂ ಪಿಲಾತನ ಭವನದ ಬಳಿ ನೆರೆದಿದ್ದರು. ಪಿಲಾತನು ಅವರಿಗೆ, “ನಾನು ನಿಮಗಾಗಿ ಯಾವ ಕೈದಿಗಳನ್ನು ಬಿಡುಗಡೆ ಮಾಡಲಿ, ಬರಬ್ಬನನ್ನೇ ಅಥವಾ ಕ್ರಿಸ್ತನೆಂದು ಕರೆಸಿಕೊಳ್ಳುವ ಯೇಸುವನ್ನೇ?” ಎಂದು ಕೇಳಿದನು.
IRVKN   ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us