Bible Versions
Bible Books

Matthew 27:57 (NASU) New American Standard Bible (Updated)

Versions

KNV   ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.
ERVKN   ಸಂಜೆ ಯೋಸೇಫ ಎಂಬ ಶ್ರೀಮಂತ ವ್ಯಕ್ತಿ ಜೆರುಸಲೇಮಿಗೆ ಬಂದನು. ಅರಿಮತಾಯ ಪಟ್ಟಣದವನಾದ ಇವನು ಯೇಸುವಿನ ಶಿಷ್ಯನಾಗಿದ್ದನು.
IRVKN   {ಶಿಷ್ಯರು ಯೇಸುವಿನ ದೇಹವನ್ನು ಸಮಾಧಿಯಲ್ಲಿ ಇರಿಸಿದ್ದು} (ಮಾರ್ಕ 15:42-47; ಲೂಕ 23:50-56; ಯೋಹಾ 19:38-42) PS ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us