Versions
KNV ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು
ERVKN ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ: “ಅವರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡರು. ಯೆಹೂದ್ಯರು ಆತನ ಜೀವಕ್ಕೆ ನಿರ್ಧರಿಸಿದ ಬೆಲೆಯೇ ಅಷ್ಟು.
IRVKN ಅದೇನೆಂದರೆ, § ಜೆಕ. 11:12,13 “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ