Bible Versions
Bible Books

Matthew 28:14 (NASU) New American Standard Bible (Updated)

Versions

KNV   ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು.
ERVKN   ಇದು ರಾಜ್ಯಪಾಲನಿಗೆ ಗೊತ್ತಾದರೂ ನಾವು ಅವನನ್ನು ಸಮಾಧಾನಪಡಿಸುತ್ತೇವೆ ಮತ್ತು ನಿಮಗೇನೂ ತೊಂದರೆಯಾಗದಂತೆ ನೋಡಿಕೊಳ್ಳತ್ತೇವೆ” ಎಂದು ಹೇಳಿದರು.
IRVKN   ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us