Versions
KNV ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
ERVKN ಯೇಸು ಅವರ ಮುಂದೆ ಪ್ರತ್ಯಕ್ಷನಾಗಿ, “ನಿಮಗೆ ಶುಭವಾಗಲಿ” ಎಂದನು. ಆ ಸ್ತ್ರೀಯರು ಯೇಸುವಿನ ಬಳಿಗೆ ಹೋಗಿ, ಆತನ ಪಾದಗಳನ್ನು ಹಿಡಿದುಕೊಂಡು ಆತನನ್ನು ಆರಾಧಿಸಿದರು.
IRVKN ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.