Bible Versions
Bible Books

Matthew 2:16 (NASU) New American Standard Bible (Updated)

Versions

KNV   ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ERVKN   ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
IRVKN   ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us