Bible Versions
Bible Books

Matthew 2:8 (NASU) New American Standard Bible (Updated)

Versions

KNV   ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
ERVKN   ಹೆರೋದನು ಜ್ಞಾನಿಗಳಿಗೆ, “ನೀವು ಹೋಗಿ ಚೆನ್ನಾಗಿ ವಿಚಾರಣೆ ಮಾಡಿ ಮಗು ಎಲ್ಲಿದೆ ಎಂಬುದನ್ನು ತಿಳಿದುಕೊಂಡು ನಂತರ ಬಂದು ನನಗೆ ತಿಳಿಸಿರಿ. ಆಗ ನಾನೂ ಹೋಗಿ ಆತನನ್ನು ಆರಾಧಿಸುವೆನು” ಎಂದು ಹೇಳಿ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಟ್ಟನು.
IRVKN   “ನೀವು ಹೋಗಿ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us