Bible Versions
Bible Books

Micah 6 (NASU) New American Standard Bible (Updated)

Versions

KNV   ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
ERVKN   ಯೆಹೋವನು ಹೇಳುವದನ್ನು ಕೇಳಿರಿ: ನಿನ್ನ ವ್ಯಾಜ್ಯವನ್ನು ಬೆಟ್ಟಗಳಿಗೆ ತಿಳಿಸು. ಗುಡ್ಡಗಳು ನಿನ್ನ ಕಥೆಯನ್ನು ಕೇಳಲಿ.
IRVKN   {ಯೆಹೋವನಿಗೂ ಆತನ ಜನರಿಗೂ ಇರುವ ವ್ಯಾಜ್ಯ} PS ಪ್ರವಾದಿಯಾದ ಮೀಕನು ಯೆಹೋವನಿಗೆ ಹೇಳುವುದನ್ನು ಕೇಳಿರಿ “ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು.
ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us