Bible Versions
Bible Books

Micah 6:13 (NASU) New American Standard Bible (Updated)

Versions

KNV   ಆದದರಿಂದ ನಾನು ಸಹ ನಿನ್ನನ್ನು ಹೊಡೆದು ನಿನಗೆ ರೋಗವನ್ನು ಬರಮಾಡುವೆನು; ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
ERVKN   ಆದುದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು.
IRVKN   ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು.
ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು. ಹಾಳುಮಾಡುವೆನು. ಅಥವಾ ಹಾಳಾಗುವಂತೆ ಗಾಯಪಡಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us