Bible Versions
Bible Books

Micah 6:2 (NASU) New American Standard Bible (Updated)

Versions

KNV   ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
ERVKN   ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. ಪರ್ವತಗಳೇ, ಭೂಮಿಯ ಅಸ್ತಿವಾರವೇ, ಯೆಹೋವನ ದೂರುಗಳನ್ನು ಕೇಳಿರಿ. ಇಸ್ರೇಲ್ ತಪ್ಪಿತಸ್ಥನೆಂದು ಆತನು ಧೃಡಪಡಿಸುವನು.
IRVKN   ಬೆಟ್ಟಗಳೇ ಯೆಹೋವನ ವ್ಯಾಜ್ಯವನ್ನು ಕೇಳಿರಿ.
ಭೂಮಿಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ.
ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ.
ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us