Bible Versions
Bible Books

Micah 6:8 (NASU) New American Standard Bible (Updated)

Versions

KNV   ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
ERVKN   ಮನುಷ್ಯನೇ, ಒಳ್ಳೆಯದು ಏನೆಂದು ಯೆಹೋವನು ನಿನಗೆ ತಿಳಿಸಿದ್ದಾನೆ. ಯೆಹೋವನು ನಿನ್ನಿಂದ ಅಪೇಕ್ಷಿಸುವದೇನೆಂದರೆ, ಇತರರಿಗೆ ನೀನು ಅನ್ಯಾಯ ಮಾಡದಿರು. ದಯೆ ಮತ್ತು ನಂಬಿಗಸ್ತಿಕೆಗಳನ್ನು ಪ್ರೀತಿಸು. ದೀನತೆಯಿಂದ ನಿನ್ನ ದೇವರೊಂದಿಗೆ ಜೀವಿಸು. ನಿನ್ನ ಕಾಣಿಕೆಗಳಿಂದ ಆತನನ್ನು ಮೆಚ್ಚಿಸಲು ಪ್ರಯತ್ನಿಸದಿರು.
IRVKN   ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ.
ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು,
ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು
ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us