Bible Versions
Bible Books

Numbers 13:23 (NASU) New American Standard Bible (Updated)

Versions

KNV   ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.
ERVKN   ಬಳಿಕ ಅವರು ಎಷ್ಕೋಲ್ ಕಣಿವೆಗೆ ಹೋದರು. ಅಲ್ಲಿ ಅವರು ದ್ರಾಕ್ಷಾಲತೆಯಿಂದ ಒಂದು ಕೊಂಬೆಯನ್ನು ಕಡಿದರು. ಕೊಂಬೆಯಲ್ಲಿ ದ್ರಾಕ್ಷೆಯ ಗೊಂಚಲಿತ್ತು. ಅವರು ಅದನ್ನು ಒಂದು ಕೋಲಿಗೆ ಕಟ್ಟಿ ಇಬ್ಬರು ಅದನ್ನು ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಹಣ್ಣುಗಳನ್ನು ಮತ್ತು ಅಂಜೂರದ ಹಣ್ಣುಗಳನ್ನು ಹೊತ್ತು ತಂದರು.
IRVKN   ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us