Bible Versions
Bible Books

Numbers 13:27 (NASU) New American Standard Bible (Updated)

Versions

KNV   ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
ERVKN   ಜನರು ಮೋಶೆಗೆ, “ನೀನು ಕಳುಹಿಸಿದ ದೇಶಕ್ಕೆ ನಾವು ಹೋಗಿ ಸಂಚರಿಸಿ ನೋಡಿದೆವು. ಅದು ಹಾಲೂ ಜೇನೂ ಹರಿಯುವ ದೇಶವಾಗಿದೆ. ಇಗೋ, ಹಣ್ಣುಗಳಲ್ಲಿ ಕೆಲವು ಇಲ್ಲಿವೆ.
IRVKN   ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us