Bible Versions
Bible Books

Numbers 13:30 (NASU) New American Standard Bible (Updated)

Versions

KNV   ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
ERVKN   ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗುಣುಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು.
IRVKN   ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us